ವಾಹವ ಅಪಘಾತದಲ್ಲಿ ಕಾಂಗ್ರೆಸ್ ನಾಯಕ ಶಿವಕುಮಾರ್ ಮೃತ್ಯು !By TEAM News Puttur / May 10, 2024 ವಾಹನ ಅಪಘಾತದಲ್ಲಿ ತಮಿಳು ಕಾರ್ಮಿಕ ಮುಖಂಡ, ಕಾಂಗ್ರೆಸ್ ನಾಯಕ ಶಿವಕುಮಾರ್ ಕೌಡಿಚ್ಚಾರ್ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ. ಬೆಳಗಾವಿಯಲ್ಲಿ ನಡೆದ ಅಪಘಾತದಲ್ಲಿ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗುತ್ತಿದೆ. Share this: Share on WhatsApp (Opens in new window) WhatsApp Tweet Print (Opens in new window) Print Email a link to a friend (Opens in new window) Email Share on Telegram (Opens in new window) Telegram