ಜೂ.3 :ವಿಧಾನಪರಿಷತ್ ಚುನಾವಣೆ : ಮತದಾರರಿಗೆ ವಿಶೇಷ ಸಾಂದರ್ಭಿಕ ರಜೆ ಘೋಷಣೆ

ಬೆಂಗಳೂರು: ಕರ್ನಾಟಕ ವಿಧಾನಪರಿಷತ್ ಚುನಾವಣೆ ಹಿನ್ನಲೆಯಲ್ಲಿ ರಾಜ್ಯ ಸರಕಾರದಿಂದ ವಿಶೇಷ ಸಾಂದರ್ಭಿಕ ರಜೆ ಘೋಷಿಸಲಾಗಿದೆ.

ಜೂ.3 ರಂದು ಶಿಕ್ಷಕ ಕ್ಷೇತ್ರದ ಚುನಾವಣೆ ನಡೆಯಲಿದ್ದು ಈ ಪ್ರಯುಕ್ತ ಸರ್ಕಾರಿ ಮತ್ತು ಖಾಸಗಿ ಕೆಲಸ ನಿರ್ವಹಿಸುವ ಪದವೀಧರರು ಮತ್ತು ಶಿಕ್ಷಕರಿಗೆ ಮತದಾನ ಮಾಡಲು ಅನುಕೂಲವಾಗುವಂತೆ ಅರ್ಹ ಮತದಾರರಿಗೆ ಸೀಮಿತವಾದಂತೆ ಮತ ಚಲಾಯಿಸಲಿರುವ ಮತದಾರರಿಗೆ ವಿಶೇಷ ಸಾಂದರ್ಭಿಕ ರಜೆ ಮಂಜೂರು ಮಾಡಲು ಆದೇಶಿಸಿಲಾಗಿದೆ.

ಈ ಕುರಿತು ಸರ್ಕಾರದ ಅಧೀನ ಕಾರ್ಯದರ್ಶಿ ವಿಜಯಕುಮಾರ್ ಹೆಚ್.ಬಿ. ಅಧಿಸೂಚನೆ ಹೊರಡಿಸಿದ್ದಾರೆ.



































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top