ಬಿಜೆಪಿ ಎಸ್‍ ಟಿ ಮೋರ್ಚಾ ಅಧ್ಯಕ್ಷ ರಾಜೇಶ್‍ ಮೇಲೆ ಹಲ್ಲೆ | ಕಾನೂನು ಕ್ರಮ ಕೈಗೊಳ್ಳುವಂತೆ ಮನವಿ

ಪುತ್ತೂರು:  ಬೆಳ್ತಂಗಡಿ ಬಿಜೆಪಿ ಎಸ್ ಟಿ ಮೋರ್ಚಾದ ಅಧ್ಯಕ್ಷ ರಾಜೇಶ್ ಅವರ ಮೇಲೆ ನಡೆದ ಹಲ್ಲೆಯನ್ನು ಖಂಡಿಸಿ ದ.ಕ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯವರಿಗೆ ಮನವಿ ಸಲ್ಲಿಸಲಾಯಿತು.

ಎಸ್ ಟಿ ಮೋರ್ಚಾದ ಜಿಲ್ಲಾ ಅಧ್ಯಕ್ಷ ಹರೀಶ್ ಬಿಜತ್ರೆ ಅವರ ನೇತೃತ್ವದಲ್ಲಿ ಮನವಿ ಸಲ್ಲಿಸಿ, ಆರೋಪಿಯ ವಿರುದ್ದ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು  ಒತ್ತಾಯಿಸಲಾಯಿತು.

ಈ ಸಂದರ್ಭದಲ್ಲಿ ಎಸ್. ಟಿ ಮೋರ್ಚಾದ ಪದಾಧಿಕಾರಿಗಳಾದ ಪ್ರಧಾನ ಕಾರ್ಯದರ್ಶಿ ಜಯರಾಮ್ ನಾಯ್ಕ್ ಕುಂಟ್ರಕಲ, ಉಪಾಧ್ಯಕ್ಷರಾದ ರಾಮ ನಾಯ್ಕ್ ಕುಕ್ಕಿನಾರು, ಶಿವಪ್ಪ ನಾಯ್ಕ ಪೆರ್ನೆ, ಮಾಧ್ಯಮ ವಕ್ತಾರ ಅರುಣ್ ಶೇಟ್,  ಬೆಳ್ತಂಗಡಿ ಲ್ಯಾಂಪ್ಸ್ ಅಧ್ಯಕ್ಷ ಲಿಂಗಪ್ಪ ನಾಯ್ಕ್,, ದ.ಕ.ಜಿಲ್ಲಾ ಕಾರ್ಯದರ್ಶಿ ಸೀತಾರಾಮ ನಾಯ್ಕ ಉಪಸ್ಥಿತರಿದ್ದರು.



































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top