ಪುತ್ತೂರು: ಬಲ್ನಾಡು ಗ್ರಾಮದ ಉಜ್ರುಪಾದೆ ಬ್ರಹ್ಮರಕೋಡಿ ತರವಾಡು ಕುಟುಂಬದ ಹಿರಿಯರಾದ ದೇವಪ್ಪ ಗೌಡ ಬ್ರಹ್ಮರಕೋಡಿ ನಿಧನರಾದರು.
ಕೆಲವು ಸಮಯದಿಂದ ಅಸೌಖ್ಯದಿಂದ ಪುತ್ತೂರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಂಡಿದ್ದು, ಚಿಕಿತ್ಸೆ ಫಲಕಾರಿಯಾಗದೆ ಜೂನ್ 6 ರಂದು ನಿಧನ ಹೊಂದಿದ್ದರು.
ಮೃತರು ಪತ್ನಿ, ಮೂವರು ಮಕ್ಕಳು, ಕುಟುಂಬಸ್ಥರನ್ನು ಹಾಗೂ ಬಂಧುಗಳನ್ನು ಅಗಲಿದ್ದಾರೆ.