ಬೆಳ್ತಂಗಡಿ: ಅಕ್ರಮ ಗಣಿಗಾರಿಕೆ ಪ್ರಕರಣಕ್ಕೆ ಸಂಬಂಧಿಸಿ ಬಂಧಿಸಲ್ಪಟ್ಟಿದ್ದ ಶಶಿರಾಜ್ ಶೆಟ್ಟಿಗೆ ಜಾಮೀನು ಮಂಜೂರಾಗಿದೆ.
ಬೆಳ್ತಂಗಡಿ ತಾಲೂಕಿನಲ್ಲಿ ಅಕ್ರಮವಾಗಿ ಗಣಿಗಾರಿಕೆ ನಡೆಸುತ್ತಿದ್ದರೆಂದು ತಾಲೂಕು ಬಿಜೆಪಿ ಯುವಮೋರ್ಚ ಅಧ್ಯಕ್ಷರಾದ ಶಶಿರಾಜ್ ಶೆಟ್ಟಿ ಬಂಧನವಾಗಿತ್ತು. ಅದೇ ದಿನ ರಾತ್ರಿ ಶಾಸಕ ಹರೀಶ್ ಪೂಂಜ ಠಾಣೆಗೆ ಆಗಮಿಸಿ ಬಿಡುಗಡೆಗೊಳಿಸುವಂತೆ ಬೆಳಿಗ್ಗೆ ತನಕ ಠಾಣೆಯಲ್ಲಿದ್ದರು ಪ್ರಯೋಜನವಾಗದೇ ನಂತರದ ಬೆಳವಣಿಗೆಯಲ್ಲಿ ಪ್ರತಿಭಟನೆಗಳು ನಡೆದರು ಕಸ್ಟಡಿಗೆ ಪಡೆದಿದ್ದರು.
ಇಂದು ಜಾಮೀನು ಮಂಜೂರುಗೊಂಡಿದೆ. ಶಶಿರಾಜ್ ಪರ ವಕೀಲರಾದ ಮಹೇಶ್ ಕಜೆ ವಾದಿಸಿದ್ದರು.