ಫೆ.5 : ಶಾಂತಿಮೊಗರು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ

ಪುತ್ತೂರು : ತಾಲೂಕಿನ ಶಾಂತಿಮೊಗರು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಹುಣ್ಣಿಮೆ ಪ್ರಯುಕ್ತ ಪ್ರತೀ ತಿಂಗಳು ನಡೆಯುವ ಸಾರ್ವಜನಿಕ ಗಣಪತಿ ಹೋಮ, ಶ್ರೀ ಸತ್ಯನಾರಾಯಣ ಪೂಜೆ ಹಾಗೂ ಶ್ರೀ ದುರ್ಗಾ ಪೂಜೆ, ಭಜನಾ ಕಾರ್ಯಕ್ರಮ ಫೆ.5 ಆದಿತ್ಯವಾರ ನಡೆಯಲಿದೆ.

ಈ ಧಾರ್ಮಿಕ ಕಾರ್ಯಕ್ರಮದಲ್ಲಿ ಗ್ರಾಮದ ಎಲ್ಲಾ ಮನೆಯವರು ಭಾಗವಹಿಸಿ ಪ್ರಸಾದ ಸ್ವೀಕರಿಸಿ ದೇವರ ಕೃಪೆಗೆ ಪಾತ್ರರಾಗಬೇಕೆಂದು ದೇವಸ್ಥಾನದ ಪ್ರಕಟಣೆ ತಿಳಿಸಿದೆ.

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top