ಸವಣೂರು: ವಿದ್ಯಾರಶ್ಮಿ ವಿದ್ಯಾಲಯದಲ್ಲಿ ಅ೦ತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಆಚರಿಸಲಾಯಿತು.
ಯೋಗ ದಿನಾಚರಣೆಯ ಕಾರ್ಯಕ್ರಮವನ್ನು 10ನೇ ತರಗತಿಯ ಕುಮಾರಿ ರಶ್ಮಿತಾ ಮತ್ತು ಜೀವಿತಾ ನಿರ್ವಹಿಸಿದರು.
ಸುಮಾರು 300 ವಿದ್ಯಾರ್ಥಿಗಳು ಯೋಗಾಭ್ಯಾಸದಲ್ಲಿ ಪಾಲ್ಗೊ೦ಡರು ಹಾಗೂ ಈ ಕಾರ್ಯಕ್ರಮದಲ್ಲಿ ಆಡಳಿತಾಧಿಕಾರಿ ಅಶ್ವಿನ್ ಎಲ್.ಶೆಟ್ಟಿ, ಪ್ರಾಂಶುಪಾಲರುಗಳು ಹಾಗೂ ಸಂಸ್ಥೆಯ ಶಿಕ್ಷಕ ವೃಂದದವರು ಉಪಸ್ಥಿತರಿದ್ದರು.