ನಿಂತಿಕಲ್ಲು : ಐವತ್ತೊಕ್ಲು ಗ್ರಾಮದ ಪಡ್ಪಿನಂಗಡಿ ಎಂಬಲ್ಲಿ ಜೂ 25 ರಂದು ರಾತ್ರಿ ಸುರಿದ ಮಳೆಗೆ ಬರೆ ಕುಸಿದು ಮನೆಗೆ ಹಾನಿಯಾಗಿರುವ ಘಟನೆ ವರದಿಯಾಗಿದೆ.
ಐವತ್ತೊಕ್ಲು ಗ್ರಾಮದ ಅಬ್ದುಲ್ ಅಝೀಝ್ ಎಂಬವರ ಮನೆ ಬಳಿ ಇರುವ ಬರೆ ಕುಸಿದು ಮನೆಗೆ ಹಾನಿಯಾಗಿದೆ.
ಕಂದಾಯ ಇಲಾಖೆಯವರು, ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ,ಹಾಗೂ ಸದಸ್ಯರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
























