ರಾಜ್ಯದ 8 ಜಿಲ್ಲೆಗಳಿಗೆ ಯಲ್ಲೋ ಅಲರ್ಟ್ ಘೋಷಣೆ

ಬೆಂಗಳೂರು : ರಾಜ್ಯದಲ್ಲಿ ಜೂನ್ 25 ರಿಂದ 29 ರವರೆಗೆ ಹಲವೆಡೆ ಭಾರಿ ಮಳೆಯಾಗಲಿದೆ. ರಾಜ್ಯದ 8 ಜಿಲ್ಲೆಗಳಿಗೆ ಯಲ್ಲೋ ಅಲರ್ಟ್ ಘೋಷಣೆ ಮಾಡಿ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಸೇರಿದಂತೆ ಹಲವೆಡೆ ಅಧಿಕ ಮಳೆ ಸುರಿಯಲಿದೆ.

ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಕಲ್ಬುರ್ಗಿ, ರಾಯಚೂರು, ಹಾವೇರಿಯಲ್ಲಿ ಸಾಧಾರಣ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಕೋಲಾರ, ಮಂಡ್ಯ, ಮೈಸೂರು, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಮಳೆಯಾಗಲಿದೆ.





























 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top