ಪುತ್ತೂರು : ಮೆಸ್ಕಾಂ ಪುತ್ತೂರು ನಗರ ಹಾಗೂ ಕುಂಬ್ರ ಗ್ರಾಮಾಂತರ ಉಪವಿಭಾಗ ಮಟ್ಟದ ಜನಸಂಪರ್ಕ ಸಭೆ ಫೆ.8 ಬುಧವಾರ ಬೆಳಿಗ್ಗೆ 11 ರಿಂದ ನಡೆಯಲಿದೆ.
ಮಂಗಳೂರು ವೃತ್ತ ಕಚೇರಿ ಅಧೀಕ್ಷಕ ಇಂಜಿನಿಯರ್ ಅಧ್ಯಕ್ಷತೆಯಲ್ಲಿ ನಡೆಯುವ ಸಭೆಯಲ್ಲಿ ಗ್ರಾಹಕರು ತಮ್ಮ G-mail account ಮೂಲಕ Oo meet.google.com/vmc-jrey-tqq ಲಿಂಕ್ನಲ್ಲಿ ವೀಡಿಯೋ ಸಂವಾದ ಮತ್ತು ದೂರವಾಣಿ ಮೂಲಕ ತಮ್ಮ ದೂರುಗಳನ್ನು ಸಲ್ಲಿಸಬಹುದು ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.