ದಕ್ಷಿಣ ಕನ್ನಡ ತೆಂಗು ರೈತ ಉತ್ಪಾದಕರ ಸಂಸ್ಥೆಗೆ ಚಿತ್ತಾರ ಸ್ಟಾರ್ ಅವಾರ್ಡ್

ಪುತ್ತೂರು: ದಕ್ಷಿಣ ಕನ್ನಡ ತೆಂಗು ರೈತ ಉತ್ಪಾದಕರ ಸಂಸ್ಥೆಗೆ ಚಿತ್ತಾರ ಸ್ಟಾರ್ ಪ್ರಶಸ್ತಿ ಲಭಿಸಿದೆ.

ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆದ  ಕಾರ್ಯಕ್ರಮದಲ್ಲಿ ಪ್ರಶಸ್ತಿ ಸ್ವೀಕರಿಸಲಾಯಿತು.

ಅಯೋಧ್ಯೆಯ ಶ್ರೀರಾಮ ವಿಗ್ರಹದ ಶಿಲ್ಪಿ ಅರುಣಾ ಯೋಗಿರಾಜ್ ಅವರಿಂದ ಸಂಸ್ಥೆಯ ಅಧ್ಯಕ್ಷ ಕುಸುಮಾಧರ ಎಸ್ ಕೆ., ಉಪಾಧ್ಯಕ್ಷ ಗಿರಿಧರ ಸ್ಕಂದ,, ಮುಖ್ಯ ಸಲಹೆಗಾರ ಯತೀಶ್ ಪ್ರಶಸ್ತಿ ಪಡೆದುಕೊಂಡರು





















































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top