ಬೀದಿ ನಾಯಿಗಳಿಗೆ ಸಂತಾನಹರಣ ಚಿಕಿತ್ಸೆ

ಪುತ್ತೂರು: ರೋಟರಿ ಕ್ಲಬ್ ಯುವ ‌ಸಂಸ್ಥೆಯ ವತಿಯಿಂದ ಬೀದಿ ನಾಯಿಗಳು ಹಾಗೂ ಸಾಕು ನಾಯಿಗಳಿಗೆ ಸಂತಾನಹರಣ ಚಿಕಿತ್ಸಾ ಕಾರ್ಯಕ್ರಮ ಮುರದಲ್ಲಿ ಮಂಗಳವಾರ ನಡೆಯಿತು.

ಕಾರ್ಯಕ್ರಮದಲ್ಲಿ ಶಾಸಕ ಅಶೋಕ್ ಕುಮಾರ್ ರೈ ಮಾತನಾಡಿ, ಸಂತಾನ ಹರಣದಿಂದ ಬೀದಿ ನಾಯಿಗಳ ಸಂಖ್ಯೆ ಕಡಿಮೆಯಾಗುತ್ತದೆ. ಬೀದಿ‌ನಾಯಿಗಳನ್ನು ಕೊಲ್ಲುವುದು ಕಾನೂನಿಗೆ ವಿರುದ್ದವಾಗಿದೆ. ಅವುಗಳ ನಿಯಂತ್ರಣ ಕೆಲಸ ನಡೆಯುತ್ತಿರುವುದು ಉತ್ತಮ ಕೆಲಸವಾಗಿದೆ. ಸಮಾಜದಲ್ಲಿ ಎಲ್ಲಾ ಸ್ಥರದಲ್ಲೂ ಕೆಲಸಗಳು ನಡೆಯಬೇಕು ಎಂದು ಹೇಳಿದರು.

ವೇದಿಕೆಯಲ್ಲಿ ರೋಟರಿ ಕ್ಲಬ್ ಪುತ್ತೂರು ಅಧ್ಯಕ್ಣೆ ಅಶ್ಬಿನಿ, ಕೃಷ್ಣನಾರಾಯಣ ಮುಳಿಯ, ಮದ್ವರಾಜ್ ಅನಿಮಲ್ ಕೇರ್ ಟ್ರಸ್ಟ್ ನ ಮುಖ್ಯಸ್ಥೆ ಮಮತಾ ರಾವ್ ಉಪಸ್ಥಿತರಿದ್ದರು.



































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top