ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ನೂತನ ಸಂಸದ ಕ್ಯಾ.ಬ್ರಿಜೇಶ್ ಚೌಟರವರ ನೂತನ ಕಚೇರಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಇಂದು ಉದ್ಘಾಟನೆಗೊಂಡಿತು.
ಬಿಜೆಪಿ ಮುಖಂಡ ಅರುಣ್ ಕುಮಾರ್ ಪುತ್ತಿಲ ಶುಭಾರಂಭದಲ್ಲಿ ಭಾಗವಹಿಸಿ ಸಂಸದರಿಗೆ ಶುಭಹಾರೈಸಿದರು.
ಈ ಸಂದರ್ಭ ಪ್ರಸನ್ನ ಮಾರ್ತ, ಉಮೇಶ್ ಕೊಡಿಬೈಲು, ಅನಿಲ್ ತೆಂಕಿಲ, ಪ್ರವೀಣ್ ಶೆಟ್ಟಿ ತಿಂಗಳಾಡಿ ಮೊದಲಾದವರು ಉಪಸ್ಥಿತರಿದ್ದರು.