ಪುತ್ತೂರು ನಗರಸಭೆಗೆ ನಾಲ್ವರು ನಾಮ ನಿರ್ದೇಶಿತ ಸದಸ್ಯರ ನೇಮಕ

ಪುತ್ತೂರು: ದ.ಕ.ಜಿಲ್ಲೆಯ ಪುತ್ತೂರು ನಗರಸಭೆಗೆ ಸದಸ್ಯರನ್ನಾಗಿ ನಾಮ ನಿರ್ದೇಶನ ಮಾಡಿ ಆದೇಶಿಸಲಾಗಿದೆ.

ರಾಜ್ಯ ಸರಕಾರ ಈ ನಾಮ ನಿರ್ದೇಶನ ಮಾಡಿ ಆದೇಶ ಹೊರಡಿಸಿದೆ.

ಚಿಕ್ಕಮುಡ್ನೂರಿನ ಚಿದಾನಂದ ರೈ, ಬಲ್ನಾಡು ನಿವಾಸಿ ಶರೀಫ್‍ ಪಿ, ಬನ್ನೂರಿನ ಶಾರದ ಅರಸ್ ಹಾಗೂ ಪರ್ಲಡ್ಕ ನಿವಾಸಿ ಅಹ್ಮದ್ ಬಷೀರ್ ಅವರನ್ನು ನೇಮಕ ಮಾಡಿದೆ.



































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top