ಕೇಂದ್ರ ರೈಲ್ವೇ ಸಚಿವ ವಿ.ಸೋಮಣ್ಣ ನಳಿನ್ ಕುಮಾರ್ ಕಟೀಲ್ ನಿವಾಸಕ್ಕೆ ಭೇಟಿ

ಮಂಗಳೂರಿಗೆ ಆಗಮಿಸಿದ ಕೇಂದ್ರ ರೈಲ್ವೆ ಹಾಗೂ ಜಲಶಕ್ತಿ ಖಾತೆಗಳ ರಾಜ್ಯ ಸಚಿವ ವಿ. ಸೋಮಣ್ಣ ಅವರು ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ, ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ರವರ ನಿವಾಸಕ್ಕೆ ಇಂದು ಬೆಳಿಗ್ಗೆ ಆಗಮಿಸಿದರು.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರಗತಿಯಲ್ಲಿರುವ ರೈಲ್ವೆ ಮತ್ತು ಜಲಶಕ್ತಿ ಯೋಜನೆಗಳಿಗೆ ಅವರಿಂದ ಇನ್ನಷ್ಟು ವೇಗ ಮತ್ತು ಆಗಬೇಕಿರುವ ಹೊಸ ಯೋಜನೆಗಳಿಗೆ ತುಂಬು ಹೃದಯದ ಸಹಕಾರ ದೊರಕುವ ನಿಟ್ಟಿನಲ್ಲಿ ಸಮಾಲೋಚನೆ ನಡೆಸಿದರು.

ಈ ಸಂದರ್ಭದಲ್ಲಿ ಸಂಸದ ಕ್ಯಾ| ಬ್ರಿಜೇಶ್ ಚೌಟ, ಶಾಸಕರಾದ ವೇದವ್ಯಾಸ ಕಾಮತ್, ಹರೀಶ್ ಪೂಂಜಾ, ಮೇಯರ್ ಸುದೀರ್ ಶೆಟ್ಟಿ ಕಣ್ಣೂರು, ಬಿಜೆಪಿ ಜಿಲ್ಲಾ ಅದ್ಯಕ್ಷ ಸತೀಶ್ ಕುಂಪಲ, ಪ್ರಮುಖರಾದ  ಸಂಜೀವ ಮಠಂದೂರು, ಕಿಶೋರ್ ಕುಮಾರ್ ,ದಿವಾಕರ ಪಾಂಡೇಶ್ವರ,ರಮೇಶ್ ಕಂಡೆಟ್ಟು, ಗಣೀಶ್ ಕುಲಾಲ್, ರಾಹುಲ್ ಶೆಟ್ಟಿ, ಗೌತಮ್ ಮೊದಲಾದವರು ಉಪಸ್ಥಿತರಿದ್ದರು.









































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top