ಶಿರಾಡಿ ಘಾಟ್ ನಲ್ಲಿ ಗುಡ್ಡ ಕುಸಿತ | ಸಕಲೇಶಪುರ, ಹಾಸನ, ಬೆಂಗಳೂರು ತೆರಳುವ ವಾಹನ ಸಂಚಾರಕ್ಕೆ ಬದಲಿ ರಸ್ತೆ ಸೂಚನೆ

ಮಾಣಿ : ಶಿರಾಡಿ ಘಾಟ್ ನಲ್ಲಿ ಗುಡ್ಡ ಕುಸಿದಿರುವುದರಿಂದ ಸಕಲೇಶಪುರ, ಹಾಸನ, ಬೆಂಗಳೂರು ತೆರಳುವ ವಾಹನಗಳು ಬದಲಿ ರಸ್ತೆಯಲ್ಲಿ ಚಲಿಸುವಂತೆ ಮಾಣಿಯಲ್ಲಿ ಬ್ಯಾರಿಕೇಡ್ ಅಳವಡಿಸುವ ಮೂಲಕ ಪೊಲೀಸರು ಮಾಹಿತಿ ನೀಡುತ್ತಿದ್ದಾರೆ.

ಶಿರಾಡಿ ಘಾಟ್ ನಲ್ಲಿ ಗುಡ್ಡ ಕುಸಿದಿದ್ದು, ಈ ಹಿನ್ನಲೆ ಸಕಲೇಶಪುರ, ಹಾಸನ, ಬೆಂಗಳೂರು ತೆರಳುವ ವಾಹನಗಳು ಮಡಿಕೇರಿ, ಮೈಸೂರು ಮಾರ್ಗವಾಗಿ ತೆರಳುವಂತೆ ಅಧಿಕಾರಿಗಳು ತಿಳಿಸಿದ್ದಾರೆ.

ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿ ಮಾಣಿಯಲ್ಲಿ ಬ್ಯಾರಿಕೇಡ್ ಅಳವಡಿಸಿದ್ದು, ಸಕಲೇಶಪುರ, ಹಾಸನ, ಬೆಂಗಳೂರು ತೆರಳುವ ವಾಹನಗಳನ್ನು ಬದಲಿ ರಸ್ತೆ ಮೂಲಕ ಚಲಿಸುವಂತೆ ಸೂಚಿಸಲಾಗುತ್ತಿದೆ.









































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top