ಬೆಳ್ತಂಗಡಿ : ಶಾಸಕ ಹರೀಶ್ ಪೂಂಜಾ ಅವರಿಗೆ ಬೆದರಿಕೆ ಕರೆ ಬರುವ ಸಾಧ್ಯತೆ ಯ ಹಿನ್ನಲೆಯಲ್ಲಿ ಅಂಗರಕ್ಷಕನನ್ನು ನಿಯೋಜಿಸಲಾಗಿದೆ.
ರಾಜ್ಯ ಅಂಗರಕ್ಷಕ ಭದ್ರತಾ ಪುನರ್ ವಿಮರ್ಶನ ಸಮಿತಿ ಸೂಚನೆ ಮೇರೆಗೆ ತಕ್ಷಣ ಜಾರಿಗೆ ಬರುವಂತೆ ಆದೇಶಿಸಲಾಗಿದೆ.
ದ.ಕ.ಪೊಲೀಸ್ ಅಧೀಕ್ಷಕರ ಆದೇಶದ ಮೇರೆಗೆ ಓರ್ವ ಅಂಗರಕ್ಷಕನನ್ನು ನಿಯೋಜಿಸಲಾಗಿದೆ ಎಂದು ತಿಳಿದು ಬಂದಿದೆ.