ಪುತ್ತೂರು : ಬಿಜೆಪಿ ಪುತ್ತೂರು ನಗರ ಮತ್ತು ಗ್ರಾಮಾಂತರ ಮಂಡಲದ ಅಧ್ಯಕ್ಷ, ಪ್ರಧಾನ ಕಾರ್ಯದರ್ಶಿಗಳನ್ನು ನೇಮಕ ಮಾಡಿ ಆದೇಶಿಸಲಾಗಿದೆ.
ಪುತ್ತೂರು ನಗರ ಮಂಡಲ ಅಧ್ಯಕ್ಷರಾಗಿ ಶಿವಕುಮಾರ್ ಕಲ್ಲಿಮಾರ್, ಪ್ರಧಾನ ಕಾರ್ಯದರ್ಶಿಯಾಗಿ ನಾಗೇಶ್ ಪ್ರಭು, ಅನಿಲ್ ತೆಂಕಿಲ ಆಯ್ಕೆಯಾಗಿದ್ದಾರೆ.
ಪುತ್ತೂರು ಗ್ರಾಮಾಂತರ ಮಂಡಲದ ಅಧ್ಯಕ್ಷರಾಗಿ ದಯಾನಂದ ಶೆಟ್ಟಿ ಉಜಿರೆಮಾರು. ಪ್ರಧಾನ ಕಾರ್ಯದರ್ಶಿಯಾಗಿ ಉಮೇಶ್ ಗೌಡ, ಪ್ರಶಾಂತ ನೆಕ್ಕಿಲಾಜೆ ಅವರನ್ನು ನೇಮಕ ಮಾಡಲಾಗಿದೆ.