ಅಮರಗಿರಿಯಿಂದ ಪುತ್ತೂರಿಗೆ ಹೊರಟ ಚಾಣಕ್ಯ ಶಾ

ಪುತ್ತೂರು: ರಾಜಕೀಯದ ಚಾಣಕ್ಯ ಎಂದೇ ಖ್ಯಾತರಾದ ಗೃಹ ಸಚಿವ ಅಮಿತ್ ಶಾ ಅವರು ಈಶ್ವರಮಂಗಲದ ಅಮರಗಿರಿಯಿಂದ ಪುತ್ತೂರಿಗೆ ಆಗಮಿಸುತ್ತಿದ್ದಾರೆ.

ಹನುಮಗಿರಿಯ ಧರ್ಮಶ್ರೀ ಪ್ರತಿಷ್ಠಾನದಲ್ಲಿ ಅಮರಗಿರಿಯಲ್ಲಿ ಕಾರ್ಯಕ್ರಮ ಮುಗಿಸಿ, ಪುತ್ತೂರಿನ ತೆಂಕಿಲಕ್ಕೆ ಆಗಮಿಸುತ್ತಿದ್ದಾರೆ. ಹೆಲಿಕಾಫ್ಟರಿನಲ್ಲಿ ಇದೀಗ ಹೊರಟಿರುವ ಅಮಿತ್ ಶಾ ಅವರು ಕೆಲವೇ ಕ್ಷಣದಲ್ಲಿ ಮೊಟ್ಟೆತ್ತಡ್ಕ ಹೆಲಿಪ್ಯಾಡಿನಲ್ಲಿ ಇಳಿಯಲಿದ್ದಾರೆ.

ಹೆಲಿಪ್ಯಾಡಿನಿಂದ ಝೀರೋ ಟ್ರಾಫಿಕಿನಲ್ಲಿ ತೆಂಕಿಲ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ ಆವರಣದಲ್ಲಿ ನಡೆಯುತ್ತಿರುವ ಕ್ಯಾಂಪ್ಕೋ ಸಂಸ್ಥೆಯ ಸುವರ್ಣ ಮಹೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.



































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top