ರಿಕ್ಷಾ-ಕಾರು ಡಿಕ್ಕಿ | ವಿದ್ಯಾರ್ಥಿಗಳಿಗೆ ಗಾಯBy TEAM News Puttur / August 22, 2024 ಪುತ್ತೂರು: ರಿಕ್ಷಾ ಹಾಗೂ ಕಾರು ಡಿಕ್ಕಿ ಹೊಡೆದುಕೊಂಡ ಘಟನೆ ಹಾರಾಡಿ ಸಮೀಪ ಇಂದು ಸಂಜೆ ನಡೆದಿದೆ. ಘಟನೆಯಲ್ಲಿ ಶಾಲಾ ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ. ಉಪ್ಪಿನಂಗಡಿ ಕಡೆಯಿಂದ ಬರುತ್ತಿದ್ದ ಕಾರು ಹಾಗೂ ಪುತ್ತೂರಿನಿಂದ ತೆರಳುತ್ತಿದ್ದ ರಿಕ್ಷಾ ಡಿಕ್ಕಿ ಹೊಡೆದುಕೊಂಡಿದೆ. Share this: Click to share on WhatsApp (Opens in new window) WhatsApp Tweet Click to print (Opens in new window) Print Click to email a link to a friend (Opens in new window) Email Click to share on Telegram (Opens in new window) Telegram