ಆಟೋ ಚಾಲಕ ನೇಣು ಬಿಗಿದು ಆತ್ಮಹತ್ಯೆ

ವಿಟ್ಲ: ಆಟೋ ಚಾಲಕರೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ವಿಟ್ಲದ ಶಿವಾಜಿನಗರದಲ್ಲಿ ನಡೆದಿದೆ.

ಆಟೋ ಚಾಲಕ ರಮೇಶ್ (45) ಆತ್ಮಹತ್ಯೆ ಮಾಡಿಕೊಂಡವರು.

ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಪೊಲೀಸರು ಸ್ಥಳಕ್ಕೆ ಆಗಮಿಸಿ ಮೃತದೇಹವನ್ನು ವಿಟ್ಲ ಆರೋಗ್ಯ ಕೇಂದ್ರ ಶವಗಾರದಲ್ಲಿ ಇರಿಸಿದ್ದಾರೆ. ಮೃತರು ಪತ್ನಿ, ಇಬ್ಬರು ಮಕ್ಕಳನ್ನು ಅಗಲಿದ್ದಾರೆ.





























 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top