ನಾಳೆ (ಸೆ.15) : ನರಿಮೊಗರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವಾರ್ಷಿಕ ಮಹಾಸಭೆ

ಪುತ್ತೂರು: ತಾಲೂಕಿನ ನರಿಮೊಗರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವಾರ್ಷಿಕ ಮಹಾಸಭೆ ಸೆ.15 ಭಾನುವಾರ ಸಂಘದ ರೈತ ಭವನದಲ್ಲಿ ನಡೆಯಲಿದೆ.

ಸಂಘದ ಅಧ್ಯಕ್ಷ ನವೀನ್ ಡಿ. ಅವರ ಅಧ್ಯಕ್ಷತೆಯಲ್ಲಿ ಬೆಳಿಗ್ಗೆ 10 ಗಂಟೆಗೆ ಸಭೆ ನಡೆಯಲಿದೆ.

ಸಭೆಯಲ್ಲಿ ಸದಸ್ಯರೆಲ್ಲರೂ ಸರಿಯಾದ ಸಮಯಕ್ಕೆ ಪಾಲ್ಗೊಂಡು ಕಾರ್ಯಕಲಾಪಗಳಲ್ಲಿ ಭಾಗವಹಿಸಿ ಸಂಘದ ಅಭಿವೃದ್ಧಿ ಬಗ್ಗೆ ಉತ್ತಮ ಸಲಹೆ-ಸೂಚನೆಗಳನ್ನು ನೀಡಬೇಕಾಗಿ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.





























 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top