ಗ್ರಾಮ ಆಡಳಿತ ಅಧಿಕಾರಿ ಹುದ್ದೆಯ ನಿರೀಕ್ಷೆಯಲ್ಲಿರುವವರಿಗೆ ಇಲ್ಲಿದೆ ಸುವರ್ಣಾವಕಾಶ | ಅ.20 ರಂದು ವಿದ್ಯಾಮಾತಾ ಅಕಾಡೆಮಿ ಆಯೋಜಿಸಿದೆ VAO ನೇಮಕಾತಿ ಪರೀಕ್ಷೆಯ ತರಬೇತಿ ಕಾರ್ಯಾಗಾರ

ಪುತ್ತೂರು: ಪ್ರತಿಷ್ಠಿತ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಕೇಂದ್ರವಾಗಿರುವ ವಿದ್ಯಾಮಾತಾ ಅಕಾಡೆಮಿಯು ಗ್ರಾಮ ಆಡಳಿತಾಧಿಕಾರಿ ಹುದ್ದೆಯ ನೇಮಕಾತಿ ಪರೀಕ್ಷೆಯನ್ನು ಎದುರಿಸಲಿರುವವರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಅ.20 ರಂದು ಬೆಳಿಗ್ಗೆ ಸಮಯ 9.30 ರಿಂದ ಸಂಜೆ 4.00 ರ ವರೆಗೆ  VAO ಸ್ಪರ್ಧಾತ್ಮಕ ಪರೀಕ್ಷೆಯ ಪೂರ್ವ ಸಿದ್ದತಾ ತರಬೇತಿಯನ್ನು ಆಯೋಜಿಸಿದೆ.

ವಿದ್ಯಾಮಾತಾ ಅಕಾಡೆಮಿಯ ಈ ತರಬೇತಿ ಕಾರ್ಯಗಾರಕ್ಕೆ ಹಾಜರಾಗಬಯಸುವ ಅಭ್ಯರ್ಥಿಗಳು ಕೂಡಲೇ ಈ ಕೆಳಗಡೆ ನೀಡಲಾಗಿರುವ ವಿಳಾಸ/ದೂರವಾಣಿ ಸಂಖ್ಯೆಯನ್ನು ಸಂಪರ್ಕಿಸುವ ಮೂಲಕ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳುವಂತೆ ಸಂಸ್ಥೆ ತಿಳಿಸಿದೆ.

ಕಡ್ಡಾಯ ಕನ್ನಡ ಮತ್ತು ಕಡ್ಡಾಯ ಕನ್ನಡ ಪರೀಕ್ಷೆ ಪಾಸಾಗಿರುವವರಿಗೆ ಎರಡನೇ ಹಂತದ ಪರೀಕ್ಷೆಗೆ ತರಬೇತಿ ಪ್ರಾರಂಭ, ಎರಡನೇ ಹಂತದಲ್ಲಿ VAO ನೇಮಕಾತಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳಿಗೆ ಅನ್ವಯಿಸುವಂತೆ ಕಡ್ಡಾಯ ಕನ್ನಡ ಪರೀಕ್ಷೆಗೆ ಆನ್ಲೈನ್ ಮೂಲಕ ತರಗತಿಗಳು ಪ್ರಾರಂಭವಾಗಿದ್ದು ಪ್ರತಿನಿತ್ಯ ರಾತ್ರಿ 7.00ರಿಂದ 8.00ರ ವರೆಗೆ ತರಗತಿ ನಡೆಯಲಿದೆ.





































 
 

ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ :

ವಿದ್ಯಾಮಾತಾ ಅಕಾಡೆಮಿ, ಹಿಂದೂಸ್ತಾನ್ ಕಾಂಪ್ಲೆಕ್ಸ್, ಎ.ಪಿ.ಯಂ.ಸಿ ರೋಡ್, ಸಿಟಿ ಆಸ್ಪತ್ರೆ ಹತ್ತಿರ, ಪುತ್ತೂರು ದ.ಕ -574201

PH:  9148935808 / 9448527606 / 96204 68869

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top