ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯನಿರ್ವಹಣಾಧಿಕಾರಿ ಭಾಸ್ಕರ್ ನಿಧನ

ಪುತ್ತೂರು: ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯನಿರ್ವಹಣಾಧಿಕಾರಿ ಭಾಸ್ಕರ್ (49) ಅಪಘಾತದಿಂದಾಗಿ ಇಂದು ಬೆಳಿಗ್ಗೆ ನಿಧನರಾಗಿದ್ದಾರೆ.

ನೇರಳಕಟ್ಟೆ ಪೆರಾಜೆ ಬೀರಕೋಡಿ ನಿವಾಸಿಯಾಗಿರುವ ಭಾಸ್ಕರ್ ಅವರು ಗುರುವಾರ ಮಂಗಳೂರಿನಲ್ಲಿ ಬೈಕ್ ಚಲಾಯಿಸುತ್ತಿದ್ದ ಸಂದರ್ಭ ನ್ಯಾನೋ ಕಾರು ಡಿಕ್ಕಿ ಹೊಡೆದಿತ್ತು.

ತೀವೃ ಗಾಯಗೊಂಡ ಅವರನ್ನು ಮಂಗಳೂರು ಆಸ್ಪತ್ರೆಯಲ್ಲಿ ದಾಖಲಿಸಲಾಗಿತ್ತು. ಅಲ್ಲಿ ಅವರು ಚಿಕಿತ್ಸೆಗೆ ಸ್ಪಂದಿಸದೆ ಇಂದು ಬೆಳಿಗ್ಗೆ ನಿಧನರಾದರು.



































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top