ಸರಣಿ ಅಪಘಾತ : ಟ್ರಾಫಿಕ್ ಜಾಮ್‍

ಪುತ್ತೂರು: ಸರಣಿ ಅಪಘಾತ ಸಂಭವಿಸಿದ ಘಟನೆ ದರ್ಬೆ ನಿರೀಕ್ಷಣಾ ಮಂದಿರದ ಎದುರು ಇಂದು ಸಂಜೆ ನಡೆದಿದೆ.

ಆಟೋ ರಿಕ್ಷಾ ಮತ್ತು ಎರಡು ಕಾರುಗಳ ನಡುವೆ ಸರಣಿ ಅಪಘಾತ ಸಂಭವಿಸಿದೆ.

ಕಾರು ಚಾಲಕ ಆಟೋ ರಿಕ್ಷಾ ಹಾಗೂ ಇನ್ನೊಂದು ಕಾರಿಗೆ ಡಿಕ್ಕಿ ಹೊಡೆದಿದ್ದು, ಮೂರು ವಾಹನಗಳ ನಡುವೆ ಅಪಘಾತ ಸಂಭವಿಸಿದೆ. ಘಟನೆಯಿಂದಾಗಿ ಕೆಲ ಸಮಯ ಟ್ರಾಫಿಕ್ ಜಾಮ್ ಉಂಟಾಯಿತು. ಬಳಿಕ ಸಂಚಾರಿ ಠಾಣಾ ಪೊಲೀಸರು ಆಗಮಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು.



































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top