ಅನಾರೋಗ್ಯದಿಂದ ವಿದ್ಯಾರ್ಥಿ ಚಿನ್ಮಯಿ ನಿಧನBy TEAM News Puttur / November 12, 2024 ಬೆಳ್ತಂಗಡಿ: ಅನಾರೋಗ್ಯದಿಂದ ವಿದ್ಯಾರ್ಥಿ ಚಿನ್ಮಯಿ ಮೃತಪಟ್ಟ ಘಟನೆ ನಡೆದಿದೆ. ಚಿನ್ಮಯಿ ಎರಡು ದಿನದ ಹಿಂದೆ ಮೈಸೂರಿನಲ್ಲಿ ನಡೆದ ಕಬಡ್ಡಿ ಪಂದ್ಯಾವಳಿಯಲ್ಲಿ ಭಾಗವಹಿಸಿದ್ದ ಎನ್ನಲಾಗಿದೆ. ಮೃತರು ತಂದೆ ತಾಯಿ ಹಾಗೂ ಅಪಾರ ಬಂಧು ಮಿತ್ರರನ್ನು ಆಗಲಿದ್ದಾರೆ. Share this: Click to share on WhatsApp (Opens in new window) WhatsApp Tweet Click to print (Opens in new window) Print Click to email a link to a friend (Opens in new window) Email Click to share on Telegram (Opens in new window) Telegram