ನಿಯಂತ್ರಣ ತಪ್ಪಿ ಕಾರು ಪಲ್ಟಿBy TEAM News Puttur / December 12, 2024 ಪುತ್ತೂರು: ಕಾರು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಪುತ್ತೂರಿನ ಬೈಪಾಸ್ ರಸ್ತೆಯ ತೆಂಕಿಲ ವಿವೇಕಾನಂದ ಶಾಲೆಯ ಬಳಿ ನಡೆದಿದೆ. ಬುಧವಾರ ತಡರಾತ್ರಿ ಘಟನೆ ನಡೆದಿದೆ. ಕಾರು ಸಂಪೂರ್ಣ ಜಖಂ ಗೊಂಡಿದ್ದು, ಹೆಚ್ಚಿನ ಮಾಹಿತಿ ತಿಳಿದು ಬಂದಿಲ್ಲ. Share this: Share on WhatsApp (Opens in new window) WhatsApp Tweet Print (Opens in new window) Print Email a link to a friend (Opens in new window) Email Share on Telegram (Opens in new window) Telegram