ಕಾರುಗಳ ಡಿಕ್ಕಿ | ಜಖಂಗೊಂಡ ಕಾರುBy TEAM News Puttur / December 15, 2024 ಪುತ್ತೂರು: ಕಾರುಗಳೆರಡು ಡಿಕ್ಕಿ ಹೊಡೆದುಕೊಂಡ ಘಟನೆ ತೆಂಕಿಲ ಬೈಪಾಸ್ ಬಳಿ ನಡೆದಿದೆ. ಅಪಘಾತ ಪರಿಣಾಮ ಕಾರುಗಳು ಸಂಪೂರ್ಣ ನುಜ್ಜು ಗುಜ್ಜಾಗಿದ್ದು ಪ್ರಯಾಣಿಕರು ಸಣ್ಣ ಪುಟ್ಟ ಗಾಯಗಳಿಂದ ಪಾರಾಗಿದ್ದಾರೆ. ಸ್ಥಳಕ್ಕೆ ಪುತ್ತೂರು ಸಂಚಾರಿ ಠಾಣಾ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. Share this:WhatsAppTweetPrintEmailTelegram