ರಾಜ್ಯ ಒಕ್ಕಲಿಗರ ಸಂಘದ ಅಧ್ಯಕ್ಷ, ಉಪಾಧ್ಯಕ್ಷ, ಪ್ರಧಾನ ಕಾರ್ಯದರ್ಶಿ, ಸಹಾಯಕ ಕಾರ್ಯದರ್ಶಿ, ಖಜಾಂಚಿಯ ಆಯ್ಕೆ ಪ್ರಕ್ರಿಯೆಯು ಡಿ 15ರಂದು ನಡೆಯಿತು.
ರಾಜ್ಯ ಒಕ್ಕಲಿಗರ ಸಂಘದ ಅಧ್ಯಕ್ಷ ಬಿ. ಕೆಂಚಪ್ಪ ಗೌಡ, ಉಪಾಧ್ಯಕ್ಷ ರೇಣುಕ ಪ್ರಸಾದ್ ಕೆ. ವಿ., ಹಾಗೂ ಎಲ್. ಶ್ರೀನಿವಾಸ್ ಆಯ್ಕೆ ಮಾಡಲಾಗಿದೆ.
ಪ್ರಧಾನ ಕಾರ್ಯದರ್ಶಿ ಟಿ ಕೋನಪ್ಪ ರೆಡ್ಡಿ, ಸಹಾಯಕ ಕಾರ್ಯದರ್ಶಿ ಹನುಮಂತರಾಯಪ್ಪ. ಆರ್, ಖಜಾಂಚಿ ಎನ್. ಬಾಲಕೃಷ್ಣ ಆಯ್ಕೆಯಾಗಿದ್ದಾರೆ.