ಬಂಟ್ವಾಳ : ನಾವೂರು ಪ್ರಾಥಮಿಕ ಶಾಲೆಯ ವಾರ್ಷಿಕೋತ್ಸವಕ್ಕೆ ಆಗಮಿಸಿದ್ದ ಯುವತಿಯೋರ್ವಳ ಮೇಲೆ ಯುವಕನೋರ್ವ ಅತ್ಯಾಚಾವೆಸೆಗಿದ ಘಟನೆ ಬಂಟ್ವಾಳ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ನಾವೂರು ಪ್ರಾಥಮಿಕ ಶಾಲೆಯ ವಾರ್ಷಿಕೋತ್ಸವಕ್ಕೆ ಮನೆಯವರ ಜೊತೆ ಆಗಮಿಸಿದ್ದ ಯುವತಿಯನ್ನು ಆರೋಪಿ ಕೊಠಡಿಯಲ್ಲಿ ಕೂಡಿ ಹಾಕಿ ಅತ್ಯಾಚಾರ ಮಾಡಿದ್ದಾನೆ.
ಯುವತಿ ನೀಡಿದ ದೂರಿನ ಅನ್ವಯ ಬಂಟ್ವಾಳ ಗ್ರಾಮಾಂತರ ಠಾಣಾ ಪೊಲೀಸರು ಪ್ರಕರಣ ದಾಖಲಿಸಿ ಆರೋಪಿಯನ್ನು ಬಂಧಿಸಿದ್ದಾರೆ.