ಸುಳ್ಯ: ಹಿಂದೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಯೋಜನಾಧಿಕಾರಿಯಾಗಿದ್ದ ಸಂತೋಷ್ ಕುಮಾರ್ ರೈಯವರು ಹೃದಯಾಘಾತದಿಂದ ಇಂದು ನಿಧನರಾಗಿದ್ದಾರೆ.
ಪ್ರಸ್ತುತ ವಿಜಯಪುರ ಜಿಲ್ಲಾ ನಿರ್ದೇಶಕರಾಗಿ ಕಾರ್ಯ ನಿರ್ವಹಿಸುತ್ತಿದ್ದ ಸಂತೋಷ್ ಕುಮಾರ್ ರೈಯವರು ಇಂದು ಬೆಳಿಗ್ಗೆ ಹೃದಯಾಘಾತದಿಂದ ನಿಧನರಾಗಿದ್ದಾರೆ.
ಸಂತೋಷ್ ಕುಮಾರ್ ರೈಯವರು ಪುತ್ತೂರ ತಾಲೂಕಿನ ಸವಣೂರು ನಿವಾಸಿಯಾಗಿದ್ದಾರೆ.