ರೈಲಿ ನಡಿಗೆ ಸಿಲುಕಿ ವ್ಯಕ್ತಿ ಮೃತ್ಯು..!By TEAM News Puttur / January 8, 2025 ಪುತ್ತೂರು : ರೈಲಿನಡಿಗೆ ಬಿದ್ದು ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ಪುತ್ತೂರಿನ ಕಬಕದಲ್ಲಿ ನಡೆದಿದೆ ಮೃತರನ್ನು ಕಲ್ಲಾಜೆ ಕೆದಿಲ ಗ್ರಾಮದ ಭರತ್ ಪೂಜಾರಿ (67) ಎನ್ನಲಾಗಿದೆ. ಸ್ಥಳಕ್ಕೆ ಪುತ್ತೂರು ನಗರ ಪೊಲೀಸರು ರೈಲ್ವೆ ಪೊಲೀಸರು ತೆರಳಿ ಪರಿಶೀಲನೆ ನಡೆಸುತ್ತಿದ್ದಾರೆ. Share this:WhatsAppTweetPrintEmailTelegram