ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಪುತ್ತೂರು ಆಪ್ತ ಕಾರ್ಯದರ್ಶಿಯಾಗಿ ಜಯಪ್ರಕಾಶ್‍ ಎನ್‍. ನೇಮಕ

ಪುತ್ತೂರು: ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಪುತ್ತೂರು ಅವರ ಆಪ್ತ ಕಾರ್ಯದರ್ಶಿಯನ್ನಾಗಿ ಜಯಪ್ರಕಾಶ್‍ ಎ. ಅವರನ್ನು ನೇಮಕ ಮಾಡಲಾಗಿದೆ.

ಕರ್ನಾಟಕ ವಿಧಾನ ಪರಿಷತ್ ಅಧೀನ ಕಾರ್ಯದರ್ಶಿ ಎನ್‍.ಜಯಂತಿ ಅವರು ಈ ನೇಮಕ ಮಾಡಿ ಆದೇಶಿಸಿದ್ದಾರೆ.

ಜಯಪ್ರಕಾಶ್‍ ಎನ್‍. ಅವರು ಈ ಹಿಂದೆ ಡಿ.ವಿ.ಸದಾನಂದ ಗೌಡರು ಕರ್ನಾಟಕದ ಮುಖ್ಯಮಂತ್ರಿಯಾಗಿದ್ದ ಸಂದರ್ಭ ಹಾಗೂ ಕೇಂದ್ರ ಸಚಿವರಾಗಿದ್ದಾಗ ಅವರ ಪಿ.ಎ. ಆಗಿ ಕಾರ್ಯನಿರ್ವಹಿಸಿದ ಅನುಭವ ಹೊಂದಿದ್ದಾರೆ.































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top