ಮುಕ್ರಂಪಾಡಿ ಬೊಮ್ಮಣ್ಣ ಗೌಡ ನಿಧನBy TEAM News Puttur / January 31, 2025 ಪುತ್ತೂರು : ಪುತ್ತೂರಿನ ದರ್ಬೆಯ ಮುಕ್ರಂಪಾಡಿ ನಿವಾಸಿ ಬೊಮ್ಮಣ್ಣ ಗೌಡ ನಿಧನರಾಗಿದ್ದಾರೆ. ಮೃತರು ಪತ್ನಿ ಪ್ರೇಮಾ, ಶೋಭಾ .ಕೆ, ಸತೀಶ್ ಗೌಡ, ವಿದ್ಯಾ .ಕೆ, ಹರೀಶ್.ಕೆ, ಶಿವಪ್ರಸಾದ್, ಪವಿತ್ರ, ಕುಟುಂಬಸ್ಥರನ್ನು ಅಗಲಿದ್ದಾರೆ. Share this:WhatsAppTweetPrintEmailTelegram