ಪೆರುವಾಯಿ ವ್ಯವಸಾಯ ಸೇವಾ ಸಹಕಾರಿ ಬ್ಯಾಂಕಿಗೆ  ಅಧ್ಯಕ್ಷ ರಾಗಿ ಮನೋರಾಜ್ ರೈ ಅಡ್ವಾಯಿ ಹಾಗೂ ಉಪಾಧ್ಯಕ್ಷರಾಗಿ ಶೇಖರ ಪೂಜಾರಿ ಆಯ್ಕೆ

ವಿಟ್ಲ : ಪೆರುವಾಯಿ ವ್ಯವಸಾಯ ಸೇವಾ ಸಹಕಾರಿ ಬ್ಯಾಂಕಿಗೆ  ಅಧ್ಯಕ್ಷರ ಹಾಗೂ ಉಪಾಧ್ಯಕ್ಷರ ಆಯ್ಕೆ ಪ್ರಕ್ರಿಯೆಯು ನಡೆಯಿತು.

ಐದು ವರ್ಷಗಳ ಅವಧಿಗೆ ನಡೆದ ಚುನಾವಣೆಯಲ್ಲಿ ಸಹಕಾರ ಭಾರತಿಯಿಂದ ಸ್ಪರ್ಧಿಸಿದ ಎಲ್ಲಾ ಹನ್ನೆರಡು ಅಭ್ಯರ್ಥಿಗಳು ಬಹುಮತದಿಂದ ಆರಿಸಲಾಗಿದೆ.

ಈ ಚುನಾವಣ ಆಯ್ಕೆ ಪ್ರಕ್ರಿಯೆಯಲ್ಲಿ ಅಧ್ಯಕ್ಷರಾಗಿ ಮನೋರಾಜ್ ರೈ ಅಡ್ವಾಯಿ ಹಾಗೂ ಉಪಾಧ್ಯಕ್ಷರಾಗಿ ಶೇಖರ ಪೂಜಾರಿಯವರು ಆಯ್ಕೆಯಾಗಿದ್ದಾರೆ.

































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top