ಪುತ್ತೂರು: ವಿವೇಕಾನಂದ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿ ಅಶ್ವೀಜ್ ಕಶ್ಯಪ್ (18) ಮಂಗಳವಾರ ಮಂಗಳೂರು ಆಸ್ಪತ್ರೆಯಲ್ಲಿ ನಿಧನರಾದರು.
ಪುತ್ತೂರು ವಿವೇಕಾನಂದ ಕಾಲೇಜಿನ ದ್ವಿತೀಯ ವರ್ಷದ ಸೈನ್ಸ್ ವಿಭಾಗದ ವಿದ್ಯಾರ್ಥಿಯಾಗಿದ್ದ ಅಶ್ವೀಜ್ ಅನಾರೋಗ್ಯದಿಂದ ಬಳಲುತ್ತಿದ್ದರು ಎನ್ನಲಾಗಿದೆ.
ಪೆರ್ಲ ನಿವಾಸಿಯಾಗಿದ್ದ ಅಶ್ವೀಜ್ ತಂದೆ, ತಾಯಿ, ಅಜ್ಜ, ಅಜ್ಜಿಯನ್ನು ಅಗಲಿದ್ದಾರೆ.