ಸುಳ್ಯ : ಮಂಗಳೂರು ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನ ಕನ್ನಡ ಸಹಾಯಕ ಪ್ರಾಧ್ಯಾಪಕರಾದ ಡಾ. ಅನುರಾಧಾ ಕುರುಂಜಿಯವರು ಮಂಗಳೂರು ವಿಶ್ವವಿದ್ಯಾನಿಲಯದ ಪದವಿ ಕನ್ನಡ ಅಧ್ಯಾಪಕರ ಸಂಘ, ವಿಕಾಸದ ಕಾರ್ಯಕಾರಿ ಸಮಿತಿಗೆ ಸಹ ಕಾರ್ಯದರ್ಶಿಯಾಗಿ ಆಯ್ಕೆಯಾಗಿದ್ದಾರೆ.
ಈ ಸಮಿತಿಯು ಮುಂದಿನ ಎರಡು ವರ್ಷಗಳ ಕಾಲ ಮುಂದುವರಿಯಲಿದೆ.
ಮಂಗಳೂರು ವಿಶ್ವವಿದ್ಯಾನಿಲಯದ ಪದವಿ ಕನ್ನಡ ಅಧ್ಯಾಪಕರ ಸಂಘ, ವಿಕಾಸದ ಕಾರ್ಯಕಾರಿ ಸಮಿತಿಗೆ ಸಹ ಕಾರ್ಯದರ್ಶಿಯಾಗಿ ಕಾರ್ಯ ನಿರ್ವಹಿಸಲಿದ್ದಾರೆ.