ಹೃದಯಾಘಾತದಿಂದ ಪದವಿ ವಿದ್ಯಾರ್ಥಿ  ಮೃತ್ಯು

ಬೆಳ್ತಂಗಡಿ : ಹೃದಯಾಘಾತದಿಂದ ಪದವಿ ವಿದ್ಯಾರ್ಥಿಯೊಬ್ಬ ಸಾವನ್ನಪ್ಪಿದ ಘಟನೆ ಬೆಳ್ತಂಗಡಿಯ ತೋಟತ್ತಾಡಿ ಗ್ರಾಮದಲ್ಲಿ ನಡೆದಿದೆ.

ಹೃದಯಾಘಾತದಿಂದ ಮೃತಪಟ್ಟವರು ದ್ವಿತೀಯ ವರ್ಷದ ಪದವಿ ವಿದ್ಯಾರ್ಥಿ ಜಯರಾಮ (19) ಎಂದು ತಿಳಿದು ಬಂದಿದೆ.

ಇಂದು(ಫೆ.17) ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ.

































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top