ಹೃದಯಾಘಾತದಿಂದ ಯುವತಿ ನಿಧನBy TEAM News Puttur / February 17, 2025 ಮಡುಕೋಡಿ: ಗ್ರಾಮದ ನಡ್ತಿರಲ್ಲು ಅರ್ಬು ಮನೆ, ಸುಂದರರವರ ಪುತ್ರಿ ಸುಕನ್ಯಾ (18 ವರ್ಷ ) ಹೃದಯಾಘಾತದಿಂದ ನಿಧನರಾಗಿದ್ದಾರೆ. ಮೃತರು ತಂದೆ ಸುಂದರ, ತಾಯಿ ಕುಸುಮ, ಸಹೋದರ ಶ್ರವಣ್ ಕುಮಾರ್, ಸಹೋದರಿ ಧನ್ಯ ಇವರನ್ನು ಅಗಲಿದ್ದಾರೆ. Share this:WhatsAppTweetPrintEmailTelegram