ಕೊಳ್ತಿಗೆ ಪ್ರಾಥಮಿಕ ಕೃಷಿ ಪತ್ತಿನ  ಸಹಕಾರಿ ಸಂಘದ ಆಡಳಿತ ಮಂಡಳಿ ನಿರ್ದೇಶಕರ ಚುನಾವಣೆ

ಪುತ್ತೂರು : ಕೊಳ್ತಿಗೆ ಪ್ರಾಥಮಿಕ ಕೃಷಿ ಪತ್ತಿನ  ಸಹಕಾರಿ ಸಂಘ. ನಿ. ಇದರ ಆಡಳಿತ ಮಂಡಳಿ ನಿರ್ದೇಶಕರ ಚುನಾವಣೆ ನಡೆಯುತ್ತಿದೆ.

ಈ ಸಂದರ್ಭದಲ್ಲಿ ಪುತ್ತೂರು  ಮಾಜಿ ಶಾಸಕ ಸಂಜೀವ ಮಠಂದೂರು ಹಾಗೂ  ಪುತ್ತೂರು  ಗ್ರಾಮಾಂತರ ಮಂಡಲದ ಹಾಗೂ ನಗರಮಂಡಲದ ಅಧ್ಯಕ್ಷರುಗಳು ಹಾಗೂ ಸುಳ್ಯ ವಿಧಾನಸಭಾ ಕ್ಷೇತ್ರದ ಪದಾಧಿಕಾರಿಗಳು, ಕಾರ್ಯಕರ್ತರು  ಉಪಸ್ಥಿತರಿದ್ದರು.

































Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top