ಎಪಿಎಂಸಿ ರಸ್ತೆಯಲ್ಲಿ ಸರಣಿ ಕಳ್ಳತನBy TEAM News Puttur / February 24, 2025 ಪುತ್ತೂರು : ಆದರ್ಶ ಆಸ್ಪತ್ರೆಯ ಬಳಿ ಇರುವ ಮೆಡಿಕಲ್, ಸೆಲೂನ್ ಮತ್ತು ಪಕ್ಕದ ಕಟ್ಟಡದಲ್ಲಿರುವ ಕ್ಲಿನಿಕ್ ಹಾಗೂ ಅಂಗಡಿಗಳಿಗೆ ಕಳ್ಳರು ನುಗ್ಗಿ ನಗದು ಕಳವು ಮಾಡಿರುವುದಾಗಿ ಇಂದು ಬೆಳಗ್ಗೆ ಮಾಹಿತಿ ಲಭಿಸಿದೆ. ಘಟನೆಗೆ ಸಂಬಂಧಿಸಿ ಪೊಲೀಸರು ತೆರಳಿ ಮಾಹಿತಿ ಸಂಗ್ರಹಿಸುತ್ತಿದ್ದಾರೆ. Share this:WhatsAppTweetPrintEmailTelegram