ಮನ್ನಡ್ಕಪಾದೆ ಗುಡ್ಡಕ್ಕೆ ತಗುಲಿದ ಬೆಂಕಿBy TEAM News Puttur / February 24, 2025 ಕಕ್ಕಿಂಜೆ : ಮನ್ನಡ್ಕಪಾದೆ ಗುಡ್ಡಕ್ಕೆ ಬೆಂಕಿ ಬಿದ್ದ ಘಟನೆ ಇಂದು ಕಕ್ಕಿಂಜೆಯಲ್ಲಿ ನಡೆದಿದೆ. ಸುಮಾರು 2 ಎಕರೆ ಪ್ರದೇಶದಲ್ಲಿ ಬೆಂಕಿ ಆವರಿಸಿದೆ ಎನ್ನಲಾಗಿದೆ. ಯಾವುದೇ ರೀತಿ ಹೆಚ್ಚಿನ ಹಾನಿಯಾಗಿಲ್ಲವೆಂದು ತಿಳಿದುಬಂದಿದೆ. Share this:WhatsAppTweetPrintEmailTelegram