ಸೋಜಾ ಮೆಟಲ್ಸ್ ಮಾಲಕ ಅಲೆಕ್ಸ್ ಮಿನೇಜಸ್ ನಿಧನBy TEAM News Puttur / February 28, 2025 ಪುತ್ತೂರು: ಸೋಜಾ ಮೆಟಲ್ಸ್ ಮಾಲಕ ಅಲೆಕ್ಸ್ ಮಿನೇಜಸ್ ಅನಾರೋಗ್ಯದಿಂದ ಶುಕ್ರವಾರ ಬೆಳಿಗ್ಗೆ ಇಂದು ನಿಧನರಾಗಿದ್ದಾರೆ. ಅಲ್ಪಕಾಲದ ಅನಾರೋಗ್ಯದಿಂದ ಇಂದು ಬೆಳಿಗ್ಗೆ ನಿಧನರಾದರು. ಮೃತರು ಪತ್ನಿ ಹಾಗೂ ಮೂರು ಮಕ್ಕಳನ್ನು ಅಗಲಿದ್ದಾರೆ. Share this:WhatsAppTweetPrintEmailTelegram