ಬಗರ್ ಹುಕುಂ ಸಾಗುವಳಿ ಸಕ್ರಮೀಕರಣ ಸಮಿತಿ ಸಭೆ | ಶಾಸಕ ಸಂಜೀವ ಮಠಂದೂರು ನೇತೃತ್ವದಲ್ಲಿ 127 ಫಲಾನುಭವಿಗಳ ಅರ್ಜಿಗಳು ಇತ್ಯರ್ಥ

ಪುತ್ತೂರು: ಬಗರ್ ಹುಕುಂ ಸಾಗುವಳಿ ಸಕ್ರಮೀಕರಣ ಸಮಿತಿ ಸಭೆ ಪುತ್ತೂರು ಆಡಳಿತ ಸೌಧದ ತಹಸೀಲ್ದಾರ್ ನ್ಯಾಯಾಲಯದಲ್ಲಿ ಶನಿವಾರ ನಡೆಯಿತು.

ಪುತ್ತೂರು ಶಾಸಕ ಸಂಜೀವ ಮಠಂದೂರು ನೇತೃತ್ವದಲ್ಲಿ ಒಟ್ಟು 127 ಫಲಾನುಭವಿಗಳ ಅರ್ಜಿಗಳು ಸಭೆಯಲ್ಲಿ ಇತ್ಯರ್ಥವಾಯಿತು.

ಸಭೆಯಲ್ಲಿ ತಹಸೀಲ್ದಾರ್ ರಮೇಶ್ ಬಾಬು, ಬಗರ್ ಹುಕುಂ ಸಮಿತಿಯ ಸದಸ್ಯರಾದ ಪುರುಷೋತ್ತಮ ಮುಂಗ್ಲಿಮನೆ, ಪರಮೇಶ್ವರಿ ಭಟ್, ತಾಲೂಕು ಆಡಳಿತದ ಅಧಿಕಾರಿಗಳು ಹಾಜರಿದ್ದರು.



































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top