ಪುತ್ತೂರು : ಸುಳ್ಯದ ಯುವ ಸಂಗೀತ ನಿರ್ದೇಶಕ ಮಯೂರ ಅಂಬೆಕಲ್ಲು ಹಾಗು ತೇಜಸ್ ಕಿರಣ್ ರವರ ನಿರ್ದೇಶನದಿಂದ ಮೂಡಿಬಂದ “ಭಾವ ತೀರ ಯಾನ” ಸಿನಿಮಾ ರಾಜ್ಯಾದ್ಯಂತ ಪ್ರೇಕ್ಷಕರ ಮೆಚ್ಚುಗೆಗೆ ಪಾತ್ರವಾಗಿದೆ.
ಪುತ್ತೂರಿನ ಭಾರತ್ ಸಿನಿಮಾಸ್‍ನಲ್ಲಿ ಭಾವ ತೀರ ಯಾನ ಇಂದು ಸಂಜೆ 7.15 ರ ಸಮಯಕ್ಕೆ ಶೋ ನೀಡಲು ನಿರ್ಧರಿಸಲಾಗಿದೆ.
ಕೌಂಟರ್’ನಲ್ಲಿ ಟಿಕೆಟ್ ಪಡೆದುಕೊಳ್ಳಲು ಕಷ್ಟ ಸಾಧ್ಯವಾಗುವವರು Book My Show Appನಲ್ಲಿ ticketಗಳನ್ನು ಕಾಯ್ದಿರಿಸಿಕೊಳ್ಳಬಹುದು ಎಂದು ನಿರ್ಮಾಪಕರು ತಿಳಿಸಿದ್ದಾರೆ.