ಬೆಳಂದೂರು : ಬೆಳ್ತಂಗಡಿಯ ಸರಕಾರಿ ಪ್ರಥಮ ದರ್ಜೆ ಕಾಲೇಜು ಮಲಂತಬೆಟ್ಟುವಿನಲ್ಲಿ ಅಂತರ್ ಕಾಲೇಜು ಮಟ್ಟದ “AVINYA 2025” ಕಾರ್ಯಕ್ರಮ ನಡೆಯಿತು.
ಇದರಲ್ಲಿ ಸರಕಾರಿ ಸರಕಾರಿ ಪ್ರಥಮ ದರ್ಜೆ ಬೆಳಂದೂರು ಕಾಲೇಜಿನ ವಿದ್ಯಾರ್ಥಿಗಳು ವಿಶ್ವವಿದ್ಯಾಲಯ ಮಟ್ಟದ ಸಾಂಸ್ಕೃತಿಕ ಸ್ಪರ್ಧೆ ಗಳಲ್ಲಿ ಭಾಗವಹಿಸಿದ್ದು, ಕರಕುಶಲ ವಸ್ತುಗಳ ತಯಾರಿ ಸ್ಪರ್ಧೆ ಯಲ್ಲಿ ರಂಜನ್ ಮತ್ತು ರಶ್ಮಿ ಪ್ರಥಮ ಬಹುಮಾನ ಪಡೆದಿದ್ದಾರೆ.
ವಿಜೇತರಾದ ರಂಜನ್ ಮತ್ತು ರಶ್ಮಿಯವರಿಗೆ ಶಾಲಾ ಪ್ರಾಂಶುಪಾಲರು, ಶಿಕ್ಷಕವೃಂದದವರು ಅಭಿನಂದಿಸಿದ್ದಾರೆ.