ಪುತ್ತೂರು : ಸುಳ್ಯದ ಯುವ ಸಂಗೀತ ಹಾಗೂ ಚಿತ್ರ ನಿರ್ದೇಶಕ ಮಯೂರ ಅಂಬೆಕಲ್ಲು ನಿರ್ಮಾಣದ “ಭಾವ ತೀರ ಯಾನ’ ಸಿನಿಮಾ 51ನೇ ದಿನಕ್ಕೆ ಕಾಲಿಟ್ಟಿದ್ದು, ಪ್ರೇಕ್ಷಕರ ಮೆಚ್ಚುಗೆಗೆ ಪಾತ್ರವಾಗಿದೆ.
ಯಶಸ್ವಿಯಾಗಿ ಮುನ್ನಡೆಯುವ ಮೂಲಕ ಚಿತ್ರಕ್ಕೆ ವ್ಯಾಪಕ ಬೆಂಬಲ ವ್ಯಕ್ತವಾಗುತ್ತಿದೆ.
ಇಂದು (ಏ.1) ಭಾನುವಾರ ಬೆಳಿಗ್ಗೆ 11 ಗಂಟೆಗೆ ಚಿತ್ರ ಪ್ರದರ್ಶನಗೊಳ್ಳಲಿದೆ.