ಪುತ್ತೂರಿನ ಚಿನ್ನಾಭರಣಗಳ ಶೋರೂಮ್ ಹಲವು ಹೊಸತನದೊಂದಿಗೆ ದಕ್ಷಿಣ ಕನ್ನಡದ ಬೃಹತ್ ಮಳಿಗೆಯಾಗಿ ಇಂದು ಅನಾವರಣಗೊಳ್ಳಲು ಭಾರತದ ಜನಪ್ರಿಯ ಸಿನಿಮಾ ನಟ ರಮೇಶ ಅರವಿಂದ್ ಉದ್ಘಾಟನೆ ಮಾಡುವರು.
ನಾಳೆ ಬೆಳಿಗ್ಗೆ 9.30 ಗಂಟೆಗೆ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಬಂದು, ಆನಂತರ ದೇವರ ದೀಪದೊಂದಿಗೆ ಕೋರ್ಟ್ ರಸ್ತೆಯಲ್ಲಿರುವ ಮುಳಿಯ ಶೋರೂಮ್ ಗೆ ಆಗಮಿಸಿ ದೀಪ ಬೆಳಗಿಸಿ ಉದ್ಘಾಟಿಸಲಿರುವರು.
ಶ್ರೀ ರಮೇಶ್ ಅರವಿಂದ್ ಅವರನ್ನು ತೆರೆದ ವಾಹನದಲ್ಲಿ , ಕೋರ್ಟು ರಸ್ತೆಯಲ್ಲಿರುವ ಮುಳಿಯ ಗೋಲ್ಡ್ & ಡೈಮಂಡ್ ಶೋರೂಮಿಗೆ ಕರೆತರಲಾಗುವುದು.