ಪುತ್ತೂರು: ಶುಕ್ರವಾರ ನಡೆದ ವೈದ್ಯಾಧಿಕಾರಿ ಮೇಲಿನ ಹಲ್ಲೆಗೆ ಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಬಂಧಿಸದ ಕಾರಣ ಇಂದು ಪುತ್ತೂರಿನಲ್ಲಿ ಅಗತ್ಯ ಸೇವೆಗಳು ಲಭ್ಯವಿರುದಿಲ್ಲ ಮತ್ತು ಆಸ್ಪತ್ರೆಗಳಲ್ಲಿ ತುರ್ತು ಸೇವೆಗಳು ಮುಂದುವರಿಯಲಿದೆ.
ಈ ಕುರಿತು ಐಎಂಎ ನ ಕಾರ್ಯದರ್ಶಿ ಡಾ. ಗಣೇಶ್ ಪ್ರಸಾದ್ ಮುದ್ರಾಜೆ ಪ್ರಕಟಣೆ ನೀಡಿದ್ದಾರೆ.
ಇಂದು ಬೆಳಿಗ್ಗೆ 10 ಗಂಟೆಗೆ ಪುತ್ತೂರು ಮಹಿಳಾ ಠಾಣೆಯ ಎದುರು ಪ್ರತಿಭಟನೆ ನಡೆಯಲಿದೆ ಎಂದು ಅವರು ತಿಳಿಸಿದ್ದಾರೆ.