ಪುತ್ತೂರು: ಕಾಡಾನೆ ದಾಳಿ ನಡೆಸಿದ ಪರಿಣಾಮ ಮಹಿಳೆ ಮೃತಪಟ್ಟ ಘಟನೆ ಕೊಳ್ತಿಗೆ ಗ್ರಾಮದ ಪೆರ್ಲಂಪಾಡಿಯ ಕಣಿಯಾರು ಮಲೆ ಅರ್ತಿಯಡ್ಕ ಸಿಆರ್ ಸಿ ಕಾಲನಿಯಿಂದ ವರದಿಯಾಗಿದೆ.
ರಬ್ಬರ್ ಟ್ಯಾಪಿಂಗ್ ಗೆ ತೆರಳಿದ ಅರ್ತಿಯಡ್ಕದ ಮಹಿಳೆಯೋರ್ವರ ಮೇಲೆ ಎ.29 ರಂದು ಮುಂಜಾನೆ ಆನೆ ದಾಳಿ ನಡೆಸಿದೆ. ಆನೆ ದಾಳಿಗೆ ಮಹಿಳೆ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.
ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿಯಬೇಕಾಗಿದೆ.